For the best experience, open
https://m.samyuktakarnataka.in
on your mobile browser.

2 ವರ್ಷದ ಕಂದಮ್ಮನೊಂದಿಗೆ ನೇಣಿಗೆ ಶರಣಾದ ತಾಯಿ

11:04 AM Feb 14, 2024 IST | Samyukta Karnataka
2 ವರ್ಷದ ಕಂದಮ್ಮನೊಂದಿಗೆ ನೇಣಿಗೆ ಶರಣಾದ ತಾಯಿ

ಕಲಬುರಗಿ: ಎರಡು ವರ್ಷದ ಪುಟ್ಟ ಮಗಳನ್ನು ನೇಣಿಗೆ ಹಾಕಿ ಬಳಿಕ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ ಈ ಘಟನೆ ನಡೆದಿದೆ. ಶಿವಲೀಲಾ (24) ವರ್ಷಿತಾ (2) ಮೃತ ದುರ್ದೈವಿಗಳಾಗಿದ್ದಾರೆ. ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಂಡ ಆನಂದನನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.