For the best experience, open
https://m.samyuktakarnataka.in
on your mobile browser.

20ರಂದು ಕಾಂಗ್ರೆಸ್​ 2ನೇ ಪಟ್ಟಿ ಬಿಡುಗಡೆ

05:34 PM Mar 17, 2024 IST | Samyukta Karnataka
20ರಂದು ಕಾಂಗ್ರೆಸ್​ 2ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಮಾ. 20ರಂದು ಪ್ರಕಟ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮಾರ್ಚ್​​ 19ರಂದು ಸಭೆ ಇದ್ದು ಅಂದೇ ತೀರ್ಮಾನ ಮಾಡಲಾಗುವುದು. ಆದರೆ, ಮಾ. 20ರಂದು ಅಭ್ಯರ್ಥಿಗಳ ಘೋಷಣೆ ಮಾಡುತ್ತೇವೆ ಎಂದರು.