32 ಶಾಸಕರಿಗೆ ನಿಗಮ ಮಂಡಳಿ ಸ್ಥಾನ
05:09 PM Jan 26, 2024 IST
|
Samyukta Karnataka
ಬೆಂಗಳೂರು: 32 ಶಾಸಕರ ನಿಗಮ ಮಂಡಳಿ ನೇಮಕ ಆದೇಶ ಇಂದು ಕೆಪಿಸಿಸಿಯಿಂದ ಪ್ರಕಟವಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಶಾಸಕರನ್ನು ಅವರ ಹೆಸರಿನ ಮುಂದೆ ನಮೂದಿಸಲಾಗಿರುವ ನಿಗಮ/ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಿದ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ನೇಮಿಸಿ ಆದೇಶಿಸಿದೆ. ಈ ಸಂಬಂಧ ಕೂಡಲೇ ಸೂಕ್ತ ಆದೇಶಗಳನ್ನು ಹೊರಡಿಸಲು ಸೂಚಿಸಲಾಗಿದೆ.
Next Article