ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

4 ದಶಕಗಳಲ್ಲೇ ಅತ್ಯಧಿಕ ಮಾರಾಟವಾದ ಸರ್ಕಾರಿ ಕೆಎಸ್‌ಡಿಎಲ್ ಉತ್ಪನ್ನಗಳು

05:08 PM Jun 10, 2024 IST | Samyukta Karnataka

ಮೈಸೂರು: KSDL ಮಹತ್ತರ ಸಾಧನೆ ಮಾಡಿದೆ ಎಂದು ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸೋಪ್ ನ ಉತ್ಪಾದಕ ಸಂಸ್ಥೆಯಾದ #KSDL ಮತ್ತೊಂದು ಮಹತ್ತರ ಸಾಧನೆ ಮಾಡಿದೆ! ಇದೇ ಮಾರ್ಚ್ 31ಕ್ಕೆ ಅಂತ್ಯಗೊಳ್ಳುವಂತೆ 4 ದಶಕಗಳಲ್ಲೇ ಅತ್ಯಧಿಕ ಎನಿಸುವ ರೂ. 1,500 ಕೋಟಿ ವಹಿವಾಟು ನಡೆಸಿ ಹೊಸ ಇತಿಹಾಸ ಸೃಷ್ಟಿಸಿದೆ. ರಾಜ್ಯದ ಉದ್ಯಮಗಳನ್ನು ಉಳಿಸಿ, ಬೆಳೆಸುವಲ್ಲಿ #ನಮ್ಮಸರ್ಕಾರ ಬದ್ಧತೆಯನ್ನು ಪ್ರದರ್ಶಿಸುತ್ತಿದೆ. ಈ ಅಭಿವೃದ್ಧಿಯ ಪರ್ವ ಮುಂದುವರೆಯಲಿದೆ ಎಂದಿದ್ದಾರೆ.

Next Article