ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

7 ವರ್ಷಗಳಲ್ಲಿ 70ಕ್ಕೂ ಹೆಚ್ಚು ಬಾರಿ ಪೇಪರ್ ಲೀಕ್

12:26 PM Mar 05, 2024 IST | Samyukta Karnataka

2 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಕನಸು ಭಗ್ನ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಲು ನಾವು ಬಿಡುವುದಿಲ್ಲ

ನವದೆಹಲಿ: ಪೇಪರ್ ಲೀಕ್ ಉತ್ತರ ಪ್ರದೇಶದ ಯುವಕರಿಗೆ ಮಾತ್ರವಲ್ಲ ಇಡೀ ದೇಶಕ್ಕೆ ಶಾಪವಾಗಿ ಪರಿಣಮಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕಳೆದ 7 ವರ್ಷಗಳಲ್ಲಿ ಬರೋಬ್ಬರಿ 70ಕ್ಕೂ ಹೆಚ್ಚು ಬಾರಿ ಪೇಪರ್ ಸೋರಿಕೆ ಪ್ರಕರಣಗಳು ನಡೆದಿವೆ, 2 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಕನಸು ಭಗ್ನಗೊಳಿಸಿವೆ ಎಂದಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಲು ನಾವು ಬಿಡುವುದಿಲ್ಲ! ಯುವಕರ ಭವಿಷ್ಯ ಭಾರತದ ಆದ್ಯತೆಯಾಗಿದೆ ಎಂದಿದ್ದಾರೆ

Next Article