ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

7 ಹಂತದ ಚುನಾವಣೆಯಿಂದ ಅಭಿವೃದ್ಧಿ ಕುಂಠಿತ

08:10 PM Mar 16, 2024 IST | Samyukta Karnataka

ಬೆಂಗಳೂರು: ಮೂರ್ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಸಿದ್ದರೆ ಒಳ್ಳೆಯದಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಚುನಾವಣೆ ಘೋಷಣೆಯಾದ ಬಳಿಕ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, 7 ಹಂತ ಚುನಾವಣೆ ಬಹುತೇಕ ಎಲ್ಲ ಅಭಿವೃದ್ಧಿ ಕಾರ್ಯಗಳು 70-80 ದಿನಗಳ ಕಾಲ ಸ್ಥಗಿತಗೊಳ್ಳುತ್ತವೆ. ನೀತಿ ಸಂಹಿತೆಯಿಂದಾಗಿ ವಸ್ತುಗಳು ಪೂರೈಕೆಯಾಗುವುದಿಲ್ಲ. ಜನರೂ ಹೊರ ಹೋಗುವುದಿಲ್ಲ. ಹೀಗಾದರೆ ದೇಶ ಹೇಗೆ ಪ್ರಗತಿ ಸಾಧಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

Next Article