ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

BRTS ಬಸ್‌ನಲ್ಲಿ ಬೆಂಕಿ

03:51 PM Dec 06, 2023 IST | Samyukta Karnataka

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಧ್ಯೆ ಸಂಚರಿಸುವ ಬಿಆರ್‌ಟಿಎಸ್‌ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಎಪಿಎಂಸಿ ನಿಲುಗಡೆ ಬಳಿ ಬಂದಾಗ ಬಸ್‌(ಕೆಎ-25 ಎಫ್‌-3472) ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಬಸ್‌ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರನ್ನು ಇಳಿಸಿ ನಿಲ್ದಾಣದಿಂದ ದೂರಕ್ಕೆ ಬಸ್‌ ತಂದು ನಿಲ್ಲಿಸಿ ಬಳಿಕ ಬೆಂಕಿ ನಂದಿಸಿದ್ದಾರೆ.

Next Article