ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

DCET-24 ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

12:51 PM Aug 25, 2024 IST | Samyukta Karnataka

ಬೆಂಗಳೂರು: ಡಿಸಿಇಟಿ-2024 - ಎರಡನೇ ಸುತ್ತಿನ ಸೀಟು ಹಂಚಿಕೆಗೆ ದಿನಾಂಕಗಳನ್ನು ಎರಡನೇ ಪ್ರಕ್ರಿಯೆಗಳಿಗೆ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಿ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. #DCET-24 ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ್ದು, ಶುಲ್ಕ ಪಾವತಿ ಸೇರಿದಂತೆ ಪ್ರವೇಶ ಪ್ರಕ್ರಿಯೆಯ ದಿನಾಂಕಗಳನ್ನು ವಿಸ್ತರಿಸಲಾಗಿದೆ. ಆ.27ರವರೆಗೆ ಶುಲ್ಕ ಪಾವತಿಸಬಹುದು. ಅದೇ ದಿನದೊಳಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದಿದೆ.

Tags :
#DCET-24#KEA
Next Article