ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

NEET-PG ಪರೀಕ್ಷೆ ದಿನಾಂಕ ಪ್ರಕಟ

03:55 PM Jul 05, 2024 IST | Samyukta Karnataka

ಬೆಂಗಳೂರು: ನೀಟ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಆಗಸ್ಟ್ 11ರಂದು ಎರಡು ಪಾಳಿಯಲ್ಲಿ ನಡೆಯಲಿದೆ ಎಂದು ರಾಷ್ಟ್ರೀಯ ವೈದ್ಯಕೀಯ ವಿಜ್ಞಾನಗಳ ಪರೀಕ್ಷಾ ಮಂಡಳಿ - NBEMS ತಿಳಿಸಿದೆ.
ಮೇ 5ರಂದು ನಡೆದಿದ್ದ ನೀಟ್‌-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಬೆಳಕಿಗೆ ಬಂದಿತ್ತು. ಈ ವಿವಾದದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 23ರಂದು ನಡೆಯಬೇಕಿದ್ದ ನೀಟ್‌-ಪಿಜಿ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಮುಂದೂಡಿತ್ತು.

Next Article