For the best experience, open
https://m.samyuktakarnataka.in
on your mobile browser.

SSLC ಫಲಿತಾಂಶ: ಎರಡನೇ ಸ್ಥಾನದಲ್ಲಿ 7 ವಿದ್ಯಾರ್ಥಿಗಳು

11:37 AM May 09, 2024 IST | Samyukta Karnataka
sslc ಫಲಿತಾಂಶ  ಎರಡನೇ ಸ್ಥಾನದಲ್ಲಿ 7 ವಿದ್ಯಾರ್ಥಿಗಳು

ಬೆಂಗಳೂರು: ಬಾಗಲಕೋಟೆಯ ಮಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿರುವ ಅಂಕಿತಾ ಬಸಪ್ಪ ಎನ್ನುವ ವಿದ್ಯಾರ್ಥಿನಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ 626ಕ್ಕೆ 625 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾ‌ನ ಪಡೆದಿದ್ದು, 7 ವಿದ್ಯಾರ್ಥಿಗಳು 625 ಕ್ಕೆ 624 ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಕನ್ನಡದ ಚಿನ್ಮಯ್ , ಮಧುಗಿರಿಯ ಹರ್ಷಿತಾ ಡಿ. ಎಂ, ಬೆಂಗಳೂರಿನ ವೇದಾ ಪಿ ಶೆಟ್ಟಿ, ಉಡುಪಿಯ ಸಹನಾ, ಶಿರಸಿಯ ದರ್ಶನ್, ಚಿನ್ಮಯ್, ಸಿದ್ಧಾಂತ್, ಕಾರ್ಕಳ ತಾಲೂಕಿನ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.