For the best experience, open
https://m.samyuktakarnataka.in
on your mobile browser.

SSLC, PUC ಪರೀಕ್ಷೆ  ವೇಳಾಪಟ್ಟಿ ಪ್ರಕಟ

04:40 PM Jan 10, 2025 IST | Samyukta Karnataka
sslc  puc ಪರೀಕ್ಷೆ  ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್‌ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ- 1  ಹಾಗೂ ಮಾರ್ಚ್ 1 ರಿಂದ, ಮಾರ್ಚ್ 20 ರ ವರೆಗೆ ದ್ವೀತಿಯ ಪಿಯುಸಿ- 1 ಪರೀಕ್ಷೆ ನಡೆಯಲಿದೆ.

Tags :