ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

T20 ವಿಶ್ವಕಪ್​ ಟೂರ್ನಿಯ ಕಾಮೆಂಟರಿ ಬಳಗದಲ್ಲಿ DK

06:42 PM May 24, 2024 IST | Samyukta Karnataka

ನವದೆಹಲಿ: T20 ವಿಶ್ವಕಪ್​ ಸಮರದಲ್ಲಿ ಕಾರ್ತಿಕ್​ ವೀಕ್ಷಕ ವಿವರಣೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಐಸಿಸಿ ವೀಕ್ಷಕ ವಿವರಣೆಗಾರರ ಪಟ್ಟಿಯನ್ನು ಪ್ರಕಟಿಸಿದ್ದು. ಈ ಪಟ್ಟಿಯಲ್ಲಿ ದಿನೇಶ್​ ಕಾರ್ತಿಕ್​ ಸೇರಿ ಹಲವು ದೇಶಗಳ ತಾರಾ ಕಾಮೆಂಟೇಟರ್ ಕಾಣಿಸಿಕೊಂಡಿದ್ದಾರೆ. ರವಿಶಾಸ್ತ್ರಿ, ನಾಸರ್ ಹುಸೇನ್, ಇಯಾನ್ ಸ್ಮಿತ್, ಮೆಲ್ ಜೋನ್ಸ್, ಹರ್ಷಾ ಭೋಗ್ಲೆ ಮತ್ತು ಇಯಾನ್ ಬಿಷಪ್ ಪ್ರಮುಖ ಆಕರ್ಷಣೆಯಾಗಿದ್ದಾರೆ. ಇವರ ಜತೆ ದಿನೇಶ್ ಕಾರ್ತಿಕ್, ಎಬೊನಿ ರೈನ್‌ಫೋರ್ಡ್-ಬ್ರೆನ್, ಸ್ಯಾಮುಯೆಲ್ ಬದ್ರಿ, ಕಾರ್ಲೊಸ್ ಬ್ರಾತ್ ವೇಟ್, ಸ್ಟೀವನ್​ ಸ್ಮಿತ್, ಫಿಂಚ್, ಲಿಸಾ ಸ್ತಾಲೆಕರ್ ಈ ಬಾರಿಯ ಕಾಮೆಂಟರಿ ಪ್ಯಾನೆಲ್​ನಲ್ಲಿ ಇರಲಿದ್ದಾರೆ.

Next Article